ಗಾದೆ ಮಾತುಗಳ ವಿಸ್ತರಣೆ
ಕಟ್ಟುವುದು ಕಠಿಣ ಕೆಡಹುವುಡದು ಸುಲಭ ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ. ಯಾವುದೇ ಕೆಲಸವನ್ನು ಸರಿಯಾಗಿ ಮಾಡಬೇಕಾದರೆ ಕಷ್ಟಪಡಬೇಕು. ಆದರೆ ಹಾಲು ಮಾಡಲು ಕಷ್ಟಪಡಬೇಕಾಗಿಯೂ ಇಲ್ಲ. "ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ" ಎಂಬ ಈ ಗಾದೆಯು ಇದೆ ಅರ್ಥವನ್ನು ಕೊಡುತ್ತದೆ. ಒಬ್ಬ ಕುಂಬಾರ ಮಡಕೆಗಳನ್ನು ಮಾಡಲು ಮಣ್ಣು ತಂದು ಅರಳನ್ನು ಬೇರ್ಪಡಿಸಿ ಮಣ್ಣನ್ನು ಹದಮಾಡಿ ಕಷ್ಟಪಟ್ಟು ಮಡಿಕೆಯನ್ನು ಮಾಡುತ್ತಾನೆ....